zenodoopen
Tables Of Ten Commandments (Kannada)
The Ten Commandments were written by the finger of God upon two tablets of stone and then given to Moses on Mount Sinai. ದಶಾಜ್ಞೆಗಳು I. ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು II. ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. III. ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. IV. ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. V. ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು VI. ನರಹತ್ಯ ಮಾಡಬಾರದು. VII. ವ್ಯಭಿಚಾರ ಮಾಡಬಾರದು. VIII. ಕದಿಯಬಾರದು. IX. ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. X. ಮತ್ತೊಬ್ಬನ ಮನೆಯನ್ನು ಆಶಿಸಬಾರದು Source: Objaverse 1.0 / Sketchfab
ShareScore
36/100
Overall dataset sharing score
Score breakdown
These five areas show where the dataset supports — or may limit — practical reuse.
- Stewardship
- 4
- Harmonization
- 4
- Access
- 20
- Reuse readiness
- 8
- Engagement
- 0